ಕೈಕಂಬ: ಎಡಪದವು ಶ್ರೀ ರಾಮ ಮಂದಿರದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಶುಕ್ರವಾರ ಮುದ್ದು ಕೃಷ್ಣ ಸ್ಪರ್ಧೆ ನಡೆಯಿತು.ಮುದ್ದು ಕೃಷ್ಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.
ಇದೇ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವಕ್ಕೆ ಹುಲಿವೇಷದಾರಿಗಳಿಗೆ ಶ್ರೀ ರಾಮಭಜನಾ ಮಂದಿರದ ಅಧ್ಯಕ್ಷ ಮುರಳೀಧರ ಶೆಟ್ಟಿ ಚಾಲನೆ ನೀಡಿದರು.ಈ ಸಂದರಭದಲ್ಲಿ ಶ್ರೀ ರಾಮ ಭಜನಾ ಮಂದಿರದ ಸರ್ವ ಸದಸ್ಯರು ಉಪಸ್ಥಿತರಿದ್ದರು.

