ಬಂಟ್ವಾಳ ತಾಲೂಕಿನ ರಾಯಿ ಗ್ರಾಮ ಪಂಚಾಯಿತಿ ಮಟ್ಟದ ಬಿಜೆಪಿ ಮುಖಂಡರು ಬಂದರು ಮತ್ತು ಮೀನುಗಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇವರನ್ನು ಉಡುಪಿಯಲ್ಲಿ ಗುರುವಾರ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಪ್ರವೀಣ ಅಂಚನ್ ಕೊಯಿಲ, ಕೆ.ಪರಮೇಶ್ವರ ಪೂಜಾರಿ, ಚಂದಪ್ಪ ಪೂಜಾರಿ ಮತ್ತಿತರರು ಇದ್ದರು.
