ಬಂಟ್ವಾಳ: ಮುಖ್ಯಮಂತ್ರಿಯವರ ಪ್ರಕೃತಿ ವಿಕೋಪದ ಪರಿಹಾರ ನಿಧಿಗೆ ಬಂಟ್ವಾಳ ದಡ್ಡಲಕಾಡು   ಸರಕಾರಿ ಪ್ರಾಥಮಿಕ ಶಾಲೆಯ ವತಿಯಿಂದ  15,000 ಸಾ. ರೂ.ವಿನ ಚೆಕ್ ನ್ನು ಶಾಲಾ ವಿದ್ಯಾರ್ಥಿಗಳು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮೂಲಕ  ಹಸ್ತಾಂತರಿಸಿದರು.
IMG-20190830-WA0066ಈ ಸಂದರ್ಭದಲ್ಲಿ ಸರಕಾರಿ ಶಾಲೆ ಉಳಿಸಿ ಆಂದೋಲನದ ಅಧ್ಯಕ್ಷ ಪ್ರಕಾಶ್ ಅಂಚನ್,  ಶಾಲಾ ಮುಖ್ಯೋಪಧ್ಯಾಯ ಮೋರಿಸ್ ಡಿ.ಸೋಜ,ಶಿಕ್ಷಕಿ ಹಿಲ್ಡಾ ಫೆರ್ನಾಂಡಿಸ್ ಮತ್ತು ಶಾಲಾ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *