ಉಡುಪಿ : ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಭೋಜರಾಜ್ ಆರ್ ಕಿದಿಯೂರ್ ಅವರು ಧಾರ್ಮಿಕ ಕ್ಷೇತ್ರದಲ್ಲಿ ಫಲಾಪೇಕ್ಷೆ ಇಲ್ಲದೆ ಸಲ್ಲಿಸಿದ, ಗಣನೀಯವಾದ ಸೇವೆಯನ್ನು ಗುರುತಿಸಿ, ಶ್ರೀಕೃಷ್ಣ ಜನ್ಮಾಷ್ಠಮಿ ಸಂದರ್ಭ- ರಾಜಾಂಗಣದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ, ಶ್ರೀಕೃಷ್ಣ ಮಠದ ವತಿಯಿಂದ, ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು :“ಶ್ರೀಕೃಷ್ಣ-ಜನ್ಮಾಷ್ಠಮಿ” ಪ್ರಶಸ್ತಿ ನೀಡಿ ಅನುಗ್ರಹಿಸಿದರು.

