Published On: Mon, Sep 2nd, 2019

ಫರಂಗಿಪೇಟೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಶಾಸಕ ರಾಜೇಶ್ ನಾಯ್ಕ್ ಪ್ರಸಾದ ಸ್ವೀಕರಿಸಿದರು

ಫರಂಗಿಪೇಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ರವೀಂದ್ರ ಕಂಬಳಿ, ಕೃಷ್ಣ ಕುಮಾರ್ ಪೂಂಜ, ಸೋಮಪ್ಪ ಕೋಟ್ಯಾನ್, ಪದ್ಮನಾಭ ಶೆಟ್ಟಿ ಪುಂಚಮೆ, ಮನೋಹರ್ ನಾಯ್ಕ್, ಪುರುಷ ಸಾಲ್ಯಾನ್ ನೆತ್ತರಕೆರೆ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.IMG-20190902-WA0032

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter