ಬಂಟ್ವಾಳ: ಬಂಟ್ವಾಳ ಬೈಪಾಸ್ ಅಜೆಕಲ ನಿವಾಸಿ ವೆಂಕಪ್ಪ ಪೂಜಾರಿ(72) ಇವರು ಅಸೌಖ್ಯದಿಂದ ಶುಕ್ರವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ನಾಲ್ವರು ಪುತ್ರರು ಮತ್ತು ನಾಲ್ವರು ಪುತ್ರಿಯರು ಇದ್ದಾರೆ.
26btl-venkappa pujary

By suddi9

Leave a Reply

Your email address will not be published. Required fields are marked *