ಬಂಟ್ವಾಳ : ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವರಾದ ಸನ್ಮಾನ್ಯ ಸುರೇಶ್ ಕುಮಾರ್ ರವರಲ್ಲಿ ಶಿಕ್ಷಕರ ಸಮಸ್ಯೆ ಶಾಲೆಗಳ ಅಭಿವೃದ್ಧಿಯ ಕುರಿತಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚರ್ಚಿಸಿದರು.

IMG-20190907-WA0032

IMG-20190907-WA0033

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಪದ್ಮನಾಭ ಕೊಟ್ಟಾರಿ ಪ್ರಮುಖರಾದ ಪ್ರಕಾಶ್ ಅಂಚನ್ ಕಲ್ಲಡ್ಕ ರೈತ ಸೇವಾ ಸಹಕಾರಿ ಸಂಘದ ನಿರ್ದೆಶಕರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *