ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಬಿ.ಸಿ.ರೋಡ್ನಲ್ಲಿ ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳಾದ ಸಂತೋಷ್ ಕುಮಾರ್ ರೈ ಬೋಳಿಯಾರ್, ಪ್ರಕಾಶ್ ಬಿ.ಶೆಟ್ಟಿ ತುಂಬೆ, ನೇಮಿರಾಜ ರೈ, ಎ.ರಾಮಣ್ಣ ರೈ, ಕಿರಣ್ ಹೆಗ್ಡೆ, ಚಂದ್ರಹಾಸ್ ಶೆಟ್ಟಿ ರಂಗೋಲಿ, ಪ್ರತಿಭಾ ಎ. ರೈ, ಸೀತಾರಾಮ ಶೆಟ್ಟಿ ಇವರನ್ನು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಬಿ.ಎಂ.ಹೆಗ್ಡೆ ಸನ್ಮಾನಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್, ಮಾತೃ ಸಂಘದ ಅಧ್ಯಕ್ಷ ಕೆ.ಅಜಿತ್ ಕುಮಾರ್ ರೈ ಮಾಲಾಡಿ, ಪ್ರಮುಖರಾದ ನಡುಮೊಗರುಗುತ್ತು ಶಿವರಾಮ ಶೆಟ್ಟಿ, ವಸಂತ ಶೆಟ್ಟಿ, ಸದಾನಂದ ಶೆಟ್ಟಿ ರಂಗೋಲಿ, ಚಂದ್ರಹಾಸ ಶೆಟ್ಟಿ ಬಾಲಾಜಿಬೈಲು, ಮಹಿಳಾ ವೇದಿಕೆ ಅಧ್ಯಕ್ಷೆ ಮೃಣಾಲಿನಿ ಸಿ. ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು
.
