ಬಿ ಸಿರೋಡು: ಬಂಟ್ವಾಳ ತಾಲೂಕು ಬಿಲ್ಲವ ಸೇವಾ ಸಂಘದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 165ನೇ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗೂ ದಕ್ಷಿಣಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಭಾಗವಹಿಸಿದರು.ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಹರಿಕೃಷ್ಣ ಬಂಟ್ವಾಳ,ಸೇಸಪ್ಪ ಕೋಟ್ಯಾನ್
ಹಾಗೂ ಇನ್ನಿತರರು ಉಪಸ್ಥಿತರಿದ್ದರು.

