ಬಂಟ್ವಾಳ: ತಾಲ್ಲೂಕಿನ ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಂಜೀವ ಕಕರ್ೇರ(56) ಇವರು ಅಸೌಖ್ಯದಿಂದ ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.

16btl-Sanjiva Katkera

ಮೃತರಿಗೆ ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಬಿಜೆಪಿ ಕಾರ್ಯಕರ್ತರಾಗಿದ್ದ ಇವರು ಕುಕ್ಕಿಪಾಡಿ ಗ್ರಾಮ ಪಂಚಾಯಿತಿನಲ್ಲಿ ಎರಡನೇ ಅವಧಿಗೆ ಸದಸ್ಯರಾಗಿದ್ದರು. ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಮತ್ತಿತರ ಗಣ್ಯರು ಮೃತರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

By Suddi9

Leave a Reply

Your email address will not be published. Required fields are marked *