ಕೈಕಂಬ:ಕುಪ್ಪೆಪದವು ಕಿಲೆಂಜಾರು ಅರಮನೆ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ಗಳನ್ನು ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ವಿತರಿಸಿದರು.

24vp kuppepadav sycal vitharaneಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ಗೌಡ, ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಶೆಟ್ಟಿ, ಕುಪ್ಪೆಪದವು ಪಂಚಾಯತ್ ಅಧ್ಯಕ್ಷೆ ಲೀಲಾವತಿ, ಮುತ್ತೂರು ಪಂಚಾಯತ್ ಅಧ್ಯಕ್ಷೆ ನಾಗಮ್ಮ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ತಿಲಕ್ ರಾಜ್ ಕೃಷ್ಣಾಪುರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಲ್.ಉಮರಬ್ಬ, ಮುಖ್ಯೋಪಾಧ್ಯಾಯರಾದ ಶೇಖರಪ್ಪ.ಜಿ.ಬಳಬಟ್ಟಿ, ಮುತ್ತೂರು ಪಂಚಾಯತ್ ಸದಸ್ಯ ಪ್ರವೀಣ್ ಆಳ್ವ, ಶಾಲಾ ಶಿಕ್ಷಕ ವೃಂದದವರು ಹಾಜರಿದ್ದರು.

By suddi9

Leave a Reply

Your email address will not be published. Required fields are marked *