ಕೈಕಂಬ:ಸರಕಾರಿ ಪ್ರೌಢಶಾಲೆ ಕಲ್ಲಾಡಿ ಕುಪ್ಪೆಪದವು ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‍ಗಳನ್ನು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ವೈ ಶೆಟ್ಟಿ ವಿತರಿಸಿದರು.

25vp kalladi sycal vitharaneಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ಗೌಡ, ತಾ.ಪಂ.ಸದಸ್ಯ ನಾಗೇಶ್ ಶೆಟ್ಟಿ, ಕುಪ್ಪೆಪದವು ಪಂಚಾಯತ್ ಅಧ್ಯಕ್ಷೆ ಲೀಲಾವತಿ, ಮಂಗಳೂರು ನಗರ ಪಾಲಿಕೆ ಸದಸ್ಯ ತಿಲಕ್ ರಾಜ್ ಕೃಷ್ಣಾಪುರ , ಎಸ್.ಡಿ.ಎಮ್.ಸಿ.ಅದ್ಯಕ್ಷ ಅಬೂಬಕ್ಕರ್ ಕಲ್ಲಾಡಿ, ಎಸ್.ಡಿ.ಎಮ್.ಸಿ. ಸದಸ್ಯರು, ಶಾಲಾ ಮುಖ್ಯೋಪಾದ್ಯಾಯಿನಿ ಸುರೇಖಾ, ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಜಗದೀಶ್ ಕುಲಾಲ್ ಪಾಕಜೆ, ಪಂ.ಸದಸ್ಯರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *