ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಲಾಯಿತು. ದೇವಳದ ಆಡಳಿತ ಮೊಕ್ತೇಸರ ಅಮ್ಮುಂಜೆಗುತ್ತು ಡಾ.ಮಂಜಯ್ಯ ಶೆಟ್ಟಿ, ಯು.ತಾರಾನಾಥ ಆಳ್ವ, ಚೇರ ಸೂರ್ಯನಾರಾಯಣ ರಾವ್, ದೇವಳದ ಪವಿತ್ರಪಾಣಿ ಮಾಧವ ಭಟ್, ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಹಾಗೂ ಪೊಳಲಿ ಸಾಂಸ್ಕೃತಿಕ ಕಾರ್ಯಕ್ರಮದ  ಸಂಘಟಕ ವೇಂಕಟೇಶ್ ನಾವಡ ಪೊಳಲಿ ಇದ್ದರು.1-02

1-001

1-003

By suddi9

Leave a Reply

Your email address will not be published. Required fields are marked *