ವಿಟ್ಲ ; ವಿಠಲ ಪ್ರೌಢ ಶಾಲೆ, ರೋಟರಿ ಕ್ಲಬ್ ವಿಟ್ಲ ಮತ್ತು ಸಮುದಾಯ ಆರೋಗ್ಯ ಕೇಂದ್ರ ಇದರ ಸಂಯುಕ್ತ ಆಶ್ರಯದಲ್ಲಿ ವಿಟ್ಲ ಪರಿಸರ ಸ್ವಚ್ಛ ಮಾಡುವ ಮೂಲಕ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು. ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ರೋಟರಿ ಕ್ಲಬ್ ಅಧ್ಯಕ್ಷ ಜಯರಾಮ ರೈ, ಡಾ| ಕೃಷ್ಣಮೂರ್ತಿ ಮುದಲಾದವರು ಭಾಗವಹಿಸಿದ್ದರು.



