ವಿಟ್ಲ : ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಪಟ್ಟಣ ಪಂಚಾಯತ್ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು, ಈ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಮುಕ್ತ ಭಾರತ ಎಂಬ ಧ್ಯೇಯ ಘೋಷಣೆಯೊಂದಿಗೆ ವಿಟ್ಲದ ಪ್ರಮುಖ ಬೀದಿಗಳಲ್ಲಿ ಜಾತಾ ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ಶಾಲಾ ಅಧ್ಯಕ್ಷ ಎಲ್ ಎನ್ ಕೂಡೂರು ಚಾಲನೆ ನೀಡಿದರು. ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ ಮತ್ತು ಸದಸ್ಯರು, ಸಿಬ್ಬಂದಿಯವರು, ಶಾಲಾ ಪ್ರಾಂಸುಪಾಲ ಜಯರಾಮ ರೈ, ಸಹಧ್ಯಾಪಕರು ಮತ್ತು ಮಕ್ಕಳು ಭಾಗವಹಿಸಿದ್ದರು.

2 (1)

2 (2)

By suddi9

Leave a Reply

Your email address will not be published. Required fields are marked *