ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ವತಿಯಿಂದ ಭಾನುವಾರ ಬಿ.ಸಿ.ರೋಡ್ನಲ್ಲಿ ಏರ್ಪಡಿಸಿದ್ದ ವಾರ್ಷಿಕ ಮಹಾಸಭೆಯನ್ನು ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ ಉದ್ಘಾಟಿಸಿದರು. ಸಂಘದ ಜಿಲ್ಲಾಧ್ಯಕ್ಷ ಜಾರ್ಜ್ ಪಿಂಟೋ, ರೋಹಿನಾಥ್, ಕೆ.ರಮೇಶ ನಾಯಕ್ ಮತ್ತಿತರರು ಇದ್ದರು.

SUDDI9 MEDIA NETWORK