ಬಂಟ್ವಾಳ ತಾಲೂಕಿನ ರಾಯಿ ಪೇಟೆಯಲ್ಲಿ ಸ್ವಾಮಿ ವಿವೇಕಾನಂದ ಫ್ರೆಂಡ್ಸ್ ಸರ್ಕಲ್ ವತಿಯಿಂದ ಶಾರದೋತ್ಸವ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ಲೋಕೇಶ ಕೈತ್ರೋಡಿ ಇವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಚಂದ್ರಶೇಖರ ಗೌಡ ಕಾರಂಬಡೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಹರಿಣಾಕ್ಷಿ ರೈ, ಪ್ರಮುಖರಾದ ಹರೀಶ ಆಚಾರ್ಯ, ರಾಘವ ಅಮೀನ್, ಪರಮೇಶ್ವರ ಪೂಜಾರಿ, ಕುಸುಮಾ ಅಣ್ಣಳಿಕೆ, ರಶ್ಮಿತ್ ಶೆಟ್ಟಿ ಕೈತ್ರೋಡಿ, ಮಧುಕರ ಬಂಗೇರ, ಸದಾನಂದ ಗೌಡ, ಚಂದಪ್ಪ ಪೂಜಾರಿ ಮತ್ತಿತರರು ಇದ್ದರು.

11btl-Sanmana

By suddi9

Leave a Reply

Your email address will not be published. Required fields are marked *