ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಸಹಕಾರಿ ಸಂಘ ಸ್ಥಾಪನೆ ಕುರಿತಂತೆ ಅಕ್ಟೋಬರ್ 18 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಸಭೆ ಕರೆಯಲಾಗಿದೆ .ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಮನವಿ .

By suddi9

Leave a Reply

Your email address will not be published. Required fields are marked *