ಮಂಗಳೂರಿನಲ್ಲಿ “ಸವರ್ಣದೀರ್ಘಸಂಧಿ”

 ಮಂಗಳೂರು: ತುಳು ಸಿನಿಮಾ ’ಚಾಲಿಪೋಲಿಲು’ ಖ್ಯಾತಿಯ ನಿರ್ದೇಶಕ ವೀರೇಂದ್ರ ಶೆಟ್ಟಿ ನಿರ್ದೇಶಿಸಿ, ನಟಿಸಿರುವ  “ಸವರ್ಣದೀರ್ಘಸಂಧಿ” ಸಿನಿಮಾದಲ್ಲಿ ಹಿರಿಯ ನಟಿ ವಿನಯಪ್ರಸಾದ್ ಅವರ ಸಹೋದರನ ಮಗಳು ಕೃಷ್ಣಾ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಾಯಕಿಯಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಲುಷಿಂಗ್ಟನ್ ಥಾಮಸ್, ಹೇಮಂತ್ ಕುಮಾರ್ (ಪಿವಿಆರ್), ಮನೋಮೂರ್ತಿ, ವೀರೇಂದ್ರ ಶೆಟ್ಟಿ ಸೇರಿದಂತೆ ನಾಲ್ಕು ಜನ ನಿರ್ಮಾಪಕರನ್ನು ಹೊಂದಿರುವ ಈ ಸಿನಿಮಾಗೆ ಮನೋಮೂರ್ತಿ ಸಂಗೀತವಿದೆ. ಶಂಕರ್ ಮಹದೇವನ್, ಶ್ರೇಯಾ ಘೋಷಾಲ್ , ಶಶಿಕಲಾ ಸುನೀಲ್, ವಿಧಿಷಾ ವಿಶ್ವಾಸ್ ಹಿನ್ನೆಲೆ ಗಾಯನ … Continue reading ಮಂಗಳೂರಿನಲ್ಲಿ “ಸವರ್ಣದೀರ್ಘಸಂಧಿ”