ಬಂಟ್ವಾಳ : ಸಜೀಪ ಮೂಡ ಮನೆಯೊಂದಕ್ಕೆ ಬುಧವಾರ ಸಿಡಿಲು ಬಡಿದು ಹಾನಿಯಾದ ಘಟನೆ ನಡೆದಿದೆ. ಸಜೀಪ ಮೂಡ ಗ್ರಾಮದ ಕಾರಾಜೆ ನಿವಾಸಿ ಸಂಕಪ್ಪ ಪೂಜಾರಿ ಎಂಬವರಿಗೆ ಸೇರಿದ ಮನೆಗೆ ಸಿಡಿಲು ಬಡಿದಿದ್ದು,
ಪರಿಣಾಮ ಮನೆಯ ಗೊಡೆ ಬಿರುಕು ಬಿಟ್ಟಿದೆ. ವಿದ್ಯುತ್ ಪೂರೈಕೆಯ ವಯರ್‌ಗಳು ಸಂಪೂರ್ಣ ಸುಟ್ಟು ಹೋಗಿದ್ದಲ್ಲದೆ, ಟಿವಿ ಸಹಿತ ಮನೆಯೊಳಗಿನ ಇಲೆಕ್ಟ್ರಾನಿಕ್ ಉಪಕರಣಗಳು ಕೆಟ್ಟುಹೋಗಿದೆ ಎಂದು ದೂರಲಾಗಿದೆ. ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಕಂದಾಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

16 btl sajipa (1)

 

16 btl sajipa (2)

By Suddi9

Leave a Reply

Your email address will not be published. Required fields are marked *