ಉಡುಪಿ: ಯುವ ಸಾಮಾಜಿಕ ಕಾರ್ಯಕರ್ತ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ರವರು ಬೆಂಗಳೂರಿನ ಆತ್ಮಶ್ರೀ ಸಾಂಸ್ಕ್ರತಿಕ ಪ್ರತಿಷ್ಠಾನ ಕೊಡಮಾಡುವ ಸರ್ ಎಂ.ವಿಶ್ವೇಶ್ವರಯ್ಯ ಸದ್ಭಾವನಾ ರಾಜ್ಯ ಮಟ್ಟದ ಪ್ರಶಸ್ತಿಗೆ ಸಮಾಜ ಸೇವಾ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ.ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನ ಕನ್ನಡ ಭವನದಲ್ಲಿ ಅ.27 ರಂದು ನಡೆಯಲಿದೆ.

FC7_8908

By suddi9

Leave a Reply

Your email address will not be published. Required fields are marked *