ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ತೆಲಾಂಗಣದ ನಾರಾಯಣ್‌ ಪೇಟೆ ಶಾಸಕ ಎಸ್ ಆರ್ ರೆಡ್ಡಿ ಅವರು ಕುಟುಂಬ ಸಮೇತರಾಗಿ ಪೊಳಲಿ ದೇವಳಕ್ಕೆ ಬಂದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ ಪರಮೇಶ್ವರ ಭಟ್ ಪ್ರಸಾದ ನೀಡಿದರು.6db3d505-80a5-4891-8fbd-f35863684db5

73e0121f-f5ff-44e8-921e-123677a4dee9

f4a7b4ce-3e2a-4be0-acd2-2f503dc89e45ರಾಯಚೂರು ನವೋದಯ ಮೆಡಿಕಲ್ ಕಾಲೇಜು ಚೇರ್‍ಮೆನ್ ಶಾಸಕ ಎಸ್ ಆರ್ ರೆಡ್ಡಿ ಅವರೊಂದಿಗೆ ಅವರ ಧರ್ಮಪತ್ನಿ ಸ್ವಾತಿ ರೆಡ್ಡಿ  , ಮಗ ಅಮೃತ್ ರೆಡ್ಡಿ  ,ಮಗಳು  ನಂದಿಕಾ ರೆಡ್ಡಿ ಹಾಗೂ ಮೋಹನ್ ರೆಡ್ಡಿ, ಜಯರಾಜ್, ಬಸವರಾಜ್ ಇದ್ದರು.

By suddi9

Leave a Reply

Your email address will not be published. Required fields are marked *