ಮಂಗಳೂರು : ಮಂಗಳೂರು ಚಾಲಕನ‌ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ಮಸೀದಿಯ ಆವರಣ ಗೋಡೆಯೊಳಗೆ ನುಗ್ಗಿದ ಪರಿಣಾಮ ಚಾಲಕ ಸೇರಿ ಒಟ್ಟು ಐವರು ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ 10ನೇ ಮೈಲುಕಲ್ಲು ಎಂಬಲ್ಲಿ ಮಂಗಳವಾರ ನಡೆದಿದೆ.

203950f0-3313-44c2-9cd0-323254a98b54

ಹತ್ತನೇ ಮೈಲುಕಲ್ಲು ನಿವಾಸಿ ಇಸ್ಮಾಯೀಲ್, ಸುಲೈಮಾನ್ ಎಂಬವರು ಗಾಯಗೊಂಡವರೆಂದು ತಿಳಿದುಬಂದಿದ್ದು, ಕಾರಿನಲ್ಲಿದ್ದ ಮೂವರ ಪ್ರಯಾಣಿಕರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

By suddi9

Leave a Reply

Your email address will not be published. Required fields are marked *