ಶ್ರೀನಿವಾಸಪುರ ಪಟ್ಟಣ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞರಾದ ಡಾಕ್ಟರ್ ಎಂ ಕಮಲ ಅವರಿಂದ ಆಸ್ಪತ್ರೆಗೆ ಬರುವ ಒಳ ಹಾಗೂ ಹೊರ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಮುಖಾಂತರ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಈ ರೀತಿಯ ಬಡ ರೋಗಿಗಳಿಗೆ ಸೇವೆ ಮಾಡುವ ವೈದ್ಯರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
