ಕೈಕಂಬ : ಗುರುಪುರ ಗ್ರಾಮ ಪಂಚಾಯತ್‍ನ 2020-21ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ ಅ. 30ರಂದು ಅಪರಾಹ್ನ 2:30ಕ್ಕೆ ಗುರುಪುರ ಪಂಚಾಯತ್ ಸಭಾಭವನದಲ್ಲಿ ಜರುಗಲಿದೆ.
ಸಭೆಯಲ್ಲಿ 2020-21ನೇ ಸಾಲಿನ ಉದ್ಯೋಗ ಖಾತರಿ ಯೋಜನೆಗೆ ಸಂಬಂಧಿಸಿದ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.

 

By suddi9

Leave a Reply

Your email address will not be published. Required fields are marked *