ಉಡುಪಿ : ಸ್ವಚ್ಚ ಭಾರತ್ ಫ್ರೆಂಡ್ಸ್ ಇದರ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ನಗರದ ಟ್ರಾಫಿಕ್ ಪೋಲಿಸ್ ರವರಿಗೆ ಗುಲಾಬಿ ಹೂ ಸಿಹಿ ತಿಂಡಿ ನೀಡಿ ಶುಭ ಹಾರೈಸಲಾಯಿತು.ಈ ಸಂದಭ೯ದಲ್ಲಿ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು, ಗಣೀಶ್ ನಾಯಕ್, ಜಗದೀಶ್ ಶೆಟ್ಟಿ, ಉದಯ ನಾಯ್ಕ, ರಾಘವೇಂದ್ರ ಪ್ರಭು, ಕವಾ೯ಲು ಮುಂತಾದವರಿದ್ದರು.IMG_20191026_202448

By suddi9

Leave a Reply

Your email address will not be published. Required fields are marked *