ಕಿನ್ನಿಗೋಳಿ; ಸಕರ್ಾರದಿಂದ್ಸ ಸಿಗುವ ಸವಲತ್ತನ್ನು ಉತ್ತಮ ರೀತಿಯಲ್ಲಿ ಉಪಯೋಗಿಸುವಲ್ಲಿ ಕಿನ್ನಿಗೋಳಿ ಪಂಚಾಯತ್ ಯಶಸ್ಸಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ಕಿನ್ನಿಗೋಳಿ ಗ್ರಾಮ ಪಂಚಾಯತಿಯಲ್ಲಿ ನೂತನವಾಗಿ ನಿಮರ್ಾಣಗೊಂಡಿರುವ ಪಂಚಾಯತಿ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಮಹೀಳಾ ಮೀನುಗಾರರಿಗೆ ಐಸ್ ಬಾಕ್ಸನ್ನು ವಿತರಿಸಲಾಯಿತು.

mul_sept29_1ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನ ಅಧ್ಯಕ್ಷ ಯಶ್ಪಾಲ್ ಎ ಸುವರ್ಣ, ಕಿನ್ನಿಗೋಳಿ ಗ್ರಾಮ ಪಂ ಅಧ್ಯಕ್ಷೆ ಶ್ಯಾಮಲಾ ಹೆಗ್ಡೆ , ಜಿಲ್ಲಾ ಪಂಚಾಯತ್ ಸದಸ್ಯರಾದ ಆಶಾ ರತ್ನಾಕರ ಸುವರ್ಣ,ತಾಲೂಕು ಪಂಚಾಯತ್ ಸದಸ್ಯ ರಾಜು ಕುಂದರ್ ,ದ,ಕ,ಜಿಲ್ಲಾ ಪಂಚಾಯತಿ ಯೋಜನಾಧಿಕಾರಿ ಪಿವಿ ದೇಸಾಯಿ,ಮುಖ್ಯ ಕಾರ್ಯ,ಸಹಾಯಕ ಕಾರ್ಯ ನಿವರ್ಾಹಕ ಅಭಿಯಂತರಾದ ರೋಹಿದಾಸ್,ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ವಿಶ್ವನಾಥ ಪೂಜಾರಿ, ನಾಡದೊಣಿ ಮೀನುಗಾರರ ಸಂಘದ ಅಧ್ಯಕ್ಷ ಬಿ.ಕಿಮಾರ ಖಾವರ್ಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಪಿ.ಎ.ಗಣಪತಿ,ಎ.ಪಿಎಂ.ಸಿ.ಸದಸ್ಯ ಪ್ರಮೋದ್ ಕುಮಾರ್, ವಿಶೇಷ ತಹಶೀಲ್ದಾರ್ ಎ.ಜಿ.ಖೇಣಿ, ಮಾಜಿ ಅಧ್ಯಕ್ಷ ದೇವಪ್ರಸಾದ್ ಪುನರೂರು, ಜಿ.ಪಂ ಕಿರಿಯ ಇಂಜಿನಿಯರ್ ವಿಶ್ವನಾಥ,ಪಂಚಾಯತಿ ಉಪಾಧ್ಯಕ್ಷ ಜೋನ್ಸನ್ ಜೊರೊಂ ಡಿಸೋಜಾ,ಕಾರ್ಯದಶರ್ಿ ಒಲಿವರ್ ಓಸ್ವಾಲ್ಡ್ ಪಿಂಟೊ,ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿಸೋಜಾ ಅತಿಥಿಗಳಾಗಿದ್ದರು. ಸದಸ್ಯ ಸಂತಾನ್ ಡಿಸೋಜಾ ಸ್ವಾಗತಿಸಿದರು, ಶರತ್ ಶೆಟ್ಟಿ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *