ವಿಟ್ಲ  : ವಿಟ್ಲ  ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ ರೋಹಿತ್ ಮಾರ್ಲ ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಲ್ ಎನ್ ಕೂಡೂರು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಶ್ರೀಧರ ಶೆಟ್ಟಿ, ಕಾರ್ಯದರ್ಶಿ ಶ್ರೀಧರ ಕೊಡಕ್ಕಲ್, ಆಡಳಿತಾಧಿಕಾರಿ ರಾಧಕೃಷ್ಣ, ಮಾಜಿ ಆಡಳಿತಾಧಿಕಾರಿ ಮೋನಪ್ಪ ಶೆಟ್ಟಿ, ಪ್ರಾಂಶುಪಾಲ ಜಯರಾಮ ರೈ ಮತ್ತು ಉಪಪ್ರಾಂಶುಪಾಲೆ ಶಾಲಿನಿ ನೋಂಡ ವೇದಿಕೆಯಲ್ಲಿದ್ದರು. ಶಿಕ್ಷಕಿ ಕವಿತಾ ಹೆಚ್ ಎಲ್ ಕಾರ್ಯಕ್ರಮ ಸಂಯೋಜಿಸಿದರು.

SHV_6348

By suddi9

Leave a Reply

Your email address will not be published. Required fields are marked *