ವಿಟ್ಲ :ಸೈಂಟ್ ರೀಟಾ ವಿದ್ಯಾಸಂಸ್ಥೆ ವಿಟ್ಲ ೨೦೧೯-೨೦ನೇ ಸಾಲಿನ ಇಲಾಖಾ ವತಿಯಿಂದ ನಡೆಸಲ್ಪಟ್ಟ ವಿವಿಧ ಶೈಕ್ಷಣಿಕ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಂಸ್ಥೆಯು ಅಭಿನಂದನೆಗಳನ್ನು ಸಲ್ಲಿಸುತ್ತಿದೆ. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ:ಕ್ರಿಸ್ಟಲ್ ಜ್ಯೋತಿ ಲೋಬೋ, ಹರ್ಷಿತಾ, ಕ್ಲೇರಿಸ್ ಲೋಬೊ.pk r

ಜಿಲ್ಲಾ ಮಟ್ಟದ ಆಟೋಟ ಸ್ಪರ್ಧೆ: ದಿಲ್‌ರಾಯ್ ಮಸ್ಕರೇಸ್ಹಸ್, ಚೈತನ್ಯ, ಪ್ರಣತಿ, ಹಾರ್ದಿಕ್, ಸುಶಾಂತ್, ತೃಷಾ ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಧ್ಯಾನ್, ಪವನ್ರಾಜ್ಯಮಟ್ಟದ ಈಜು: ಜೋಸ್ನಾ ಲೈಸಾ ಜೋನ್ಸನ್, ಜೆಸಿಕಾ ಜೋನ್ಸನ್ ರಾಜ್ಯಮಟ್ಟಕ್ಕೆ ಆಯ್ಕೆ: ವಿಟ್ಲ ಸೈಂಟ್ ರೀಟಾ ವಿದ್ಯಾಸಂಸ್ಥೆ ವಿಟ್ಲ, ಇಲ್ಲಿನ ೮ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಕ್ರಿಸ್ಟಲ್ ಜ್ಯೋತಿ ಲೋಬೋ ಇವರು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯು ಇವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದೆ.

By suddi9

Leave a Reply

Your email address will not be published. Required fields are marked *