ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ (ಆಡಳಿತ) ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ, ಮಾಣಿ ಬಂಟ್ವಾಳ ಇದರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯ ಕಿರಿಯರ ವಿಭಾಗದ ಕೋಲಾಟದಲ್ಲಿ ವಿಟ್ಲ ದ.ಕ.ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ.

kiriyra kolata

By suddi9

Leave a Reply

Your email address will not be published. Required fields are marked *