ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಂಗಳೂರಿನಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಅಬ್ದುಲ್ ಮುಫೀದ್ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಮತ್ತು ಅಶ್ವಿತ್ ಪೋಲ್‍ವಾಲ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

Untitled-1

By suddi9

Leave a Reply

Your email address will not be published. Required fields are marked *