ಕೈಕಂಬ:ದ.ಕ.ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿ ಬಂಟ್ವಾಳ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2019ರಲ್ಲಿ ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ ಕೈಕಂಬ ಇದರ ವಿದ್ಯಾರ್ಥಿನಿ ಅನ್ವಿತಾ ಎ ಕಾಮತ್ ಹಿರಿಯ ಪ್ರಾಥಮಿಕ ವಿಭಾಗದ ಸಂಸ್ಕøತ ಕಂಠಪಾಠದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

