ಉಡುಪಿ :ಸ್ವಚ್ಛ ಭಾರತ್ ಫ್ರೆಂಡ್ಸ್ ಇದರ ಎಂಬ ವಿಶೇಷ ಮಾಸ ಪತ್ರಿಕೆಯನ್ನು ಯೋಗ ಗುರು ಬಾಬಾ ರಾಮ್‌ದೇವ್ ನವೆಂಬರ್ 18 ರಂದು ಉಡುಪಿಯಲ್ಲಿ ಲೋಕಾರ್ಪಣೆ ಮಾಡಿ ತಂಡದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜೇಸಿಐ ಉಡುಪಿ ಅಧ್ಯಕ್ಷ ಜಗದೀಶ್ ಶೆಟ್ಟಿ, ಗಣೇಶ್ ಪ್ರಸಾದ್ ಜಿ. ನಾಯಕ್, ರಾಘವೇಂದ್ರ ಪ್ರಭು ಕರ್ವಾಲು ಹಾಗೂ ಉದಯ್ ನಾಯ್ಕ್ ಉಪಸ್ಥಿತರಿದ್ದರು.
