ಮಂಗಳೂರು: ದ.ಕ.ಜಿಲ್ಲೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಸೆ.30 ರಂದು ಮಂಗಳವಾರ ಮಧ್ಯಾಹ್ನ 2.30 ಗಂಟೆಗೆ ಮಂಗಳೂರಿನ ಸಿ.ವಿ.ನಾಯಕ್ ಹಾಲ್ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 160ನೇ ವರ್ಷದ ಜಯಂತಿ ಉತ್ಸವ ಮತ್ತು ಹಿಂದುಳಿದ ವರ್ಗಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.
SUDDI9 MEDIA NETWORK