ಚೊಕ್ಕಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಂತೋಷ್ ಆಚಾರ್ಯ ಅವರ ಮನೆಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಲಕ್ಷಾಂತರ ರೂ.ಹಾನಿ ಸಂಭವಿಸಿದೆ.
ಶಾಸಕ ಡಾ.ಭರತ್ ಶೆಟ್ಟಿ ಭೇಟಿ ನೀಡಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.ಕಂದಾಯ ಅಧಿಕಾರಿಯನ್ನು ಕಳಿಸಿ ನಷ್ಟದ ಅಂದಾಜು ವರದಿ ತಯಾರಿಸಲು ಸೂಚಿಸಿದರು.







