ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡಿಬಾಗಿಲು ಇಲ್ಲಿನ ಎಲ್ ಕೆ ಜಿ ಮತ್ತು ಯು ಕೆ ಜಿ ಮಕ್ಕಳ ಸಾಮೂಹಿಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕರು ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು.\

SHV_6015

By suddi9

Leave a Reply

Your email address will not be published. Required fields are marked *