ನವದೆಹಲಿ: (ಸೆ.30):ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕುಸಿದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆಯಲ್ಲಿ 65 ಪೈಸೆ ಕಡಿಮೆ ಮಾಡಲಾಗಿದೆ. ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕಚ್ಚಾತೈಲ ಬೆಲೆ ಕುಸಿದ ಹಿನ್ನೆಲೆ ಪೆಟ್ರೋಲ್ ಬೆಲೆ 1.75 ರೂ. ಇಳಿಯುತ್ತದೆಂದು ನಿರೀಕ್ಷಿಸಲಾಗಿತ್ತು. ಆದರೆ, ಡಾಲರ್ ಎದುರು ರೂಪಾಯಿ ಮೌಲ್ಯದ ಕುಸಿತದಿಂದಾಗಿ ಪೆಟ್ರೋಲ್ ದರ ಇಳಿಕೆಯ ಪ್ರಮಾಣ ಕುಸಿಯುವಂತೆ ಮಾಡಿದೆ. ಸಬ್ಸಿಡಿ ರಹಿತ ಸಿಲಿಂಡರ್ ದರದಲ್ಲೂ 21 ರೂಪಾಯಿ ಕಡಿತ ಮಾಡಲಾಗಿದೆ.
download

By suddi9

Leave a Reply

Your email address will not be published. Required fields are marked *