ಬಂಟ್ವಾಳ: ಎಸ್.ಕೆ.ಎಸ್.ಎಸ್.ಎಪ್. ಬಂಟ್ವಾಳ ಘಟಕದ ವತಿಯಿಂದ ಸಮಸ್ತ ಕೇರಳ ಜಂ ಇಯ್ಯತುಲ್ ಮುಅಲ್ಲಿಮೀನ್ ಸೆಂಟ್ರಲ್ ಕೌನ್ಸಿಲ್ 60 ನೇ ವಾರ್ಷಿಕ ಸಮ್ಮೇಳನದ ಪ್ರಚಾರ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಲ್ಲಿದ್ದ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ಹಾಗೂ 15 ವರ್ಷ ಸೇವೆ ಸಲ್ಲಿಸಿದ ಡಾ ಸುರೇಂದ್ರ ನಾಯ್ಕ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಬಂಟ್ವಾಳ ಘಟಕದ ಅಧ್ಯಕ್ಷ ಹಾಗೂ ಸರ್ವಸದಸ್ಯರು ಹಾಜರಿದ್ದರು.


