ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಜ್ಯೋತಿಗುಡ್ಡೆ ನಿವಾಸಿಯಾದ ಶ್ರೀ ರುಕ್ಮಯ ಪೂಜಾರಿ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಸಂಬಂಧಿಕರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.22,700 ಪರಿಹಾರ ನಿಧಿಯ ಚೆಕ್‍ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.
SUDDI9 MEDIA NETWORK