ಬೆಂಗಳೂರು: ರಾಜ್ಯದಲ್ಲಿ 15 ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 15 ಸ್ಥಾನದಲ್ಲಿ ಬಿಜೆಪಿ 12  ಕಾಂಗ್ರೇಸ್ 2 ಸ್ಥಾನ ಪಡಕೊಡಿದೆ. 1 ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ.

 

ಬಿಜೆಪಿ ಭರ್ಜರಿ ಗೆಲುವು ಹಿನ್ನೆಲೆ ಬಂಟ್ವಾಳ ಬಿಜೆಪಿ ವತಿಯಿಂದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ  ವಿಜಯೋತ್ಸವ ಆಚರಣೆ ನಡೆಯಲಿದೆ.

BJP (1)

By suddi9

Leave a Reply

Your email address will not be published. Required fields are marked *