ಬಂಟ್ವಾಳ : ಪೌರತ್ವ ತಿದ್ದುಪಡಿ ಮಸೂದೆ ಕೇಂದ್ರ ಸಂಪುಟ ಸಭೆಯ ಅನುಮೋದನೆಗೆ ಆಕ್ಷೇಪ ವ್ಯಕ್ತಪಡಿಸಿ ಎಸ್ಡಿಪಿಐ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ.ರೋಡ್ ಕೈಕಂಬ ಜಂಕ್ಷನ್‌ನಲ್ಲಿ ಸೋಮವಾರ ಸಂಜೆ ಪ್ರತಿಭಟನಾ ಸಭೆ ನಡೆಯಿತು.

9 btl sdpi (2)

 

9 btl sdpi (3) (1)

 

9 btl sdpi (3)
ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ ಹಾಗೂ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮುಖ್ಯಭಾಷಣ ಮಾಡಿದರು. ಎಸ್ಡಿಪಿಐ ಕ್ಷೇತ್ರ ಕಾರ್ಯದರ್ಶಿ ಪ್ರತಿಭಟನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಎಸ್ಡಿಪಿಐ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್., ಪುರಸಭಾ ಸದಸ್ಯ ಇದ್ರೀಸ್ ಪಿ.ಜೆ. ಮತ್ತಿತರರು ಹಾಜರಿದ್ದರು. ಸಮಿತಿ ಸದಸ್ಯ ಮಾಲಿಕ್ ಕೊಳಕೆ ಸ್ವಾಗತಿಸಿ, ವಂದಿಸಿದರು.

By suddi9

Leave a Reply

Your email address will not be published. Required fields are marked *