ಬಂಟ್ವಾಳ : ಮಂಗಳೂರು ವಿಶ್ವವಿದ್ಯಾನಿಲಯದ 2019ರ ಮೇ ತಿಂಗಳಿನಲ್ಲಿ ಜರಗಿದ ಬಿ.ಕಾಂ. ಪರೀಕ್ಷೆಯಲ್ಲಿ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಕು| ತೇಜಸ್ವಿ ಪಿ. ಮೂರನೇ ರ್ಯಾಂಕ್ ಹಾಗೂ ಕು| ರೇಶ್ಮಾ ಭಟ್ ಬಿ. ಎಂಟನೇ ರ್ಯಾಂಕ್ ಪಡೆದಿರುತ್ತಾರೆ ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.


