ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಆಲಾಡಿ  ದ ಕ ಜಿಪ ಹಿರಿಯ ಪ್ರಾರ್ಥಮಿಕ ಶಾಲೆಯ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ  ನಡೆಯಿತು. ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.  IMG-20191223-WA0079ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಗ್ರಾಮ ಪಂಚಾಯತ್ ಸದಸ್ಯರಾದ ಹೇಮಾವತಿ, ಪ್ರಮೀಳಾ ಗಟ್ಟಿ, ಯೂಸುಫ್ ಕರಂದಾಡಿ, ಮಹಮ್ಮದ್ ಕಬೀರ್,               ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶರೀಫ್ , ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ  ಅಭಿವೃದ್ಧಿ ಸಮಿತಿ ಸದಸ್ಯ ಎಂ ಸುಬ್ರಮಣ್ಯ ಭಟ್  ಶಾಲಾ ಮುಖ್ಯೋಪಾಧ್ಯಾಯಿನಿ ಹಾಜರಿದ್ದರು. ಈ    ಸಂದರ್ಭದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಶಾಲಾ ವಿದ್ಯಾರ್ಥಿನಿ ಫೌಝಿಯಾ ಇವಳನ್ನು ಸನ್ಮಾನಿಸಲಾಯಿತು.

By suddi9

Leave a Reply

Your email address will not be published. Required fields are marked *