ಬಂಟ್ವಾಳ :  ತಂಬಾಕು ಸೇವನೆ ಮತ್ತು ಧೂಮಪಾನ ದುಷ್ಪರಿಣಾಮಗಳ ಜಾಗೃತಿ ` ಗುಲಾಬಿ ಆಂದೋಲನ’ ಜಾತಾವು ವಿಟ್ಲದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ವಿಠಲ ಪ್ರೌಢ ಶಾಲಾ ವಿದ್ಯಾರ್ಥಿಗಳು, ವಿಠಲ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು, ವಿಟ್ಲ ಪ್ರಥಮ ದರ್ಜೇ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

SHV_1830

SHV_1831

By suddi9

Leave a Reply

Your email address will not be published. Required fields are marked *