ರಾಮನಗರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇರುಳಿಗರ ಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಹಾಗೂ ಗ್ರಾಮ ಸಭೆ ಕಾರ್ಯಕ್ರಮದಲ್ಲಿ ಕೋಲಾರ ಪ್ರಭ ಪ್ರಾದೇಶಿಕ ಕನ್ನಡ ದಿನಪತ್ರಿಕೆ ಇವರಿಂದ ಒಂದನೇ ತರಗತಿಯಿಂದ ಪಿಯುಸಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಕಿಟ್ ಗಳನ್ನು ಕೋಲಾರ ಧ್ವನಿ ಸಂಪಾದಕರಾದ ಹೆಚ್ ಎನ್ ಮುರಳಿಧರ್ ವಿತರಿಸಿದರು.KOLARA PRABHAA

ಈ ಸಂದರ್ಭದಲ್ಲಿ ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಶಂಕರಪ್ಪ ಸೇರಿದಂತೆ 15ಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ತಪಾಸಣೆ ನಡೆಸಿದರು.

By suddi9

Leave a Reply

Your email address will not be published. Required fields are marked *