ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದಲ್ಲಿ ನಡೆಯಲಿರುವ ಬ್ರಹ್ಮ ಕಲಶೋತ್ಸವದ ಪ್ರಯುಕ್ತ, ಕಿಲೆಂಜಾರು, ಕುಳವೂರು ಮತ್ತು ಮುತ್ತೂರು ಗ್ರಾಮಗಳ ಭಕ್ತಾದಿಗಳು ಶ್ರೀಕ್ಷೇತ್ರದಲ್ಲಿ ಆದಿತ್ಯವಾರ ನಡೆದ ಶ್ರಮದಾನದಲ್ಲಿ ಭಾಗವಹಿಸಿದ್ದರು, ಶಾಸಕ ಉಮಾನಾಥ್ ಕೋಟ್ಯಾನ್, ಬ್ರಹ್ಮಕಲಶೋತ್ಸವ ಪ್ರಚಾರ ಸಮಿತಿ ಅಧ್ಯಕ್ಷ, ಜಿ.ಪಂ. ಸದಸ್ಯ ಜನಾರ್ಧನ ಗೌಡ ಮುಚ್ಚೂರು ಭೇಟಿ ನೀಡಿದ್ದರು.


