ಮೂಡುಬಿದಿರೆ: ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ 2019-20 ಮಾಸ್ಟರ್ಸ್ ಅಥ್ಲೆಟಿಕ್ಸ್‍ನಲ್ಲಿ ಪಡುಮಾರ್ನಾಡು ಗ್ರಾಮದ ಬಸವನಕಜೆ ಅಲಂಗಾರಿನ ನವೀನ್ ಚಿಂಗ ದ.ಕ. ಜಿಲ್ಲೆಯನ್ನು ಪ್ರತಿನಿಧಿಸಿ,ಲಾಂಗ್ ಜಂಪ್‍ನಲ್ಲಿ ಚಿನ್ನದ ಪದಕ, ಹೈ ಜಂಪ್ ಹಾಗೂ 200 ಮೀ ಓಟ, 4*100 ಮೀ ರಿಲೇಯಲ್ಲಿ ಬೆಳ್ಳಿಯ ಪದಕವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

mbd_dec31_2 Naveen Chinga
ಜನವರಿ 10 ರಿಂದ 12 ರವರೆಗೆ ಕೇರಳದ ಕ್ಯಾಲಿಕಟ್‍ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನವೀನ್ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

By suddi9

Leave a Reply

Your email address will not be published. Required fields are marked *