ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2020 ನೇ ಸಾಲಿನ ನೂತನ ಕ್ಯಾಲೆಂಡರನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎಲ್ ಎನ್ ಕೂಡೂರು ಬಿಡುಗಡೆಗೊಳಿಸಿದರು. ಆಡಳಿತ ಮಂಡಳಿ ಪದಾಧಿಕಾರಿಗಳು, ಆಡಳಿತಾಧಿಕಾರಿ, ಪ್ರಾಂಶುಪಾಲರು, ಶಿಕ್ಷಕರು ಮಕ್ಕಳು ಭಾಗವಹಿಸಿದ್ದರು.
SUDDI9 MEDIA NETWORK