ಬಂಟ್ವಾಳ:  ಇಟಲಿಯಲ್ಲಿ ನಡೆದ 2019ರ ವಿಂಟರ್ ಡೆಫಾಲಿಂಪಿಕ್ಸ್‌ನ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ  ಕಲ್ಲಡ್ಕ ಶ್ರೀ ರಾಮ    ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ಯಶಸ್ವಿ ಕೆ. ಭಾರತವನ್ನು ಪ್ರತಿನಿಧಿಸಿ ಮೂರನೇ ಸ್ಥಾನ ಪಡೆದಿದ್ದಾರೆ.

20200102_130747ಇವರಿಗೆ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು, ಉಪನ್ಯಾಸಕೇತರರು ಅಭಿನಂದನೆಯನ್ನು ಸಲ್ಲಿಸಿದ್ದಾರೆ .

By suddi9

Leave a Reply

Your email address will not be published. Required fields are marked *