ಕೋಲಾರ : ನಾಡಿನ ಖ್ಯಾತ ಸಾಹಿತಿ ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ. ಚಂದ್ರಶೇಖರ ಕಂಬಾರ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಬೆಂಗಳೂರಿನ ಅವರ ನಿವಾಸದಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾದ ಕಲಾವಿದ ವಿಷ್ಣು ಅವರ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಎಂ.ಎಸ್. ಮಣಿ, ಐ.ಹೆಚ್. ಸಂಗಮದೇವ್, ಮಿಂಚು ಶ್ರೀನಿವಾಸ್, ಕೆ. ಮುನಿರಾಜ್. ಶಿವರಾಜ್ ಉಪಸ್ಥಿತರಿದ್ದರು.
